ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಥಮ ಪದವಿ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ  ವಾರ್ಷಿಕ ವರಮಾನ ರೂ.2.50 ಲಕ್ಷಕ್ಕಿಂತ ಕಡಿಮೆ ಇರುವ  24367 ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಯಾಗಿ ಇ-ಪಠ್ಯಾಂಶ ತುಂಬಿರುವ ಲ್ಯಾಪ್‍ಟಾಪ್‍ಗಳನ್ನು ವಿತರಿಸಲಾಗಿರುತ್ತದೆ.

ರಾಜ್ಯದ ಯುವಜನರಲ್ಲಿ ಡಿಜಿಟಲ್ ಸಾಕ್ಷರತೆಯನ್ನು  ಮೂಡಿಸುವ ಉದ್ದೇಶದಿಂದಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದ ಮತ್ತು ರೂ.2.50 ಲಕ್ಷಗಳಿಗಿಂತ ಕಡಿಮೆ ವಾರ್ಷಿಕ ವರಮಾನವುಳ್ಳ  ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 24,367 ಲ್ಯಾಪ್‍ಟಾಪ್‍ಗಳನ್ನು 2016-17ರ ಅನುದಾನದಲ್ಲಿ ವಿತರಿಸಲಾಯಿತು. ಹಾಗೆಯೇ, 2017-18ನೇ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಎಲ್ಲ ವರ್ಗಗಳ, ವಾರ್ಷಿಕ ವರಮಾನ ರೂ.2.50 ಲಕ್ಷಗಳಿಗಿಂತ ಕಡಿಮೆ ಇರುವ ಹಿನ್ನೆಲೆಯುಳ್ಳ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ 1800 ಲ್ಯಾಪ್‍ಟಾಪ್‍ಗಳನ್ನು ಉಚಿತವಾಗಿ ವಿತರಿಸಲಾಯಿತು.
 
ಎನ್.ಐ.ಸಿ. ಸರ್ವರ್ ಕರ್ನಾಟಕದಲ್ಲಿ ಪ್ರಕಟಿಸಲಾಗಿದೆ
ಬೆಂಗಳೂರು
ರಚನೆ, ವಿನ್ಯಾಸ ಮತ್ತು ನಿರ್ವಹಣೆ
ಮಾಹಿತಿ ತಂತ್ರಜ್ಞಾನ ವಿಭಾಗ, ಆಯುಕ್ತರ ಕಛೇರಿ,
ಕಾಲೇಜು ಶಿಕ್ಷಣ ಇಲಾಖೆ, ಬೆಂಗಳೂರು
ರಚನೆ, ವಿನ್ಯಾಸ ಮತ್ತು ನಿರ್ವಹಣೆ
ಮಾಹಿತಿ ತಂತ್ರಜ್ಞಾನ ವಿಭಾಗ, ಆಯುಕ್ತರ ಕಛೇರಿ,
ಕಾಲೇಜು ಶಿಕ್ಷಣ ಇಲಾಖೆ, ಬೆಂಗಳೂರು
© ಕಾಲೇಜು ಶಿಕ್ಷಣ ಇಲಾಖೆ, ಬೆಂಗಳೂರು - 560 001, ಕರ್ನಾಟಕ ಸರ್ಕಾರ, ಭಾರತ.